ಕಾಯರ್ತಡ್ಕ: ವಿದ್ಯುತ್ ಅಘಾತಕ್ಕೆ ಓರ್ವ ಬಲಿ, ಇಬ್ಬರಿಗೆ ಗಾಯ


ಬೆಳ್ತಂಗಡಿ: ಕಳೆಂಜ ಗ್ರಾಮದ ಶಾಲೆತ್ತಡ್ಕ ಎಂಬಲ್ಲಿ ವಿದ್ಯುತ್ ಲೈನ್ ಕೆಲಸ ಮಾಡುತ್ತಿರುವ ಸಂದರ್ಭ ವಿದ್ಯುತ್ ಶಾಕ್ ಹೊಡೆದು ಒರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

error: Content is protected !!