ಮೈಸೂರು ಇಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಗೆ ಅಭಿನಂದನೆ.

ಬೆಳ್ತಂಗಡಿ: ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂತೋಷ್ ಕುಮಾರ್ ರೈ ಅವರನ್ನು ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಅಭಿನಂದಿಸಲಾಯಿತು.
ಶಾಸಕ ಹರೀಶ್ ಪೂಂಜ, ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ, ಕೊರಗಪ್ಪ ನಾಯ್ಕ, ಕಾರ್ಯದರ್ಶಿ ಧನಲಕ್ಷ್ಮಿ, ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಎಸ್ ಟಿ ಮೋರ್ಚಾ ಅಧ್ಯಕ್ಷ ಚೆನ್ನಕೇಶವ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್, ಉಪಾಧ್ಯಕ್ಷರಾದ ಸೀತಾರಾಮ ಬಿ.ಎಸ್, ವಸಂತಿ ಮಚ್ಚಿನ, ಪುಷ್ಪಾ ಆರ್.ಶೆಟ್ಟಿ ಉಜಿರೆ, ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ರಜನಿ ಕುಡ್ವ, ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಚಂದ್ರಶೇಖರ ಮಚ್ಚಿನ, ರಾಜೇಶ್ ಪೆಂರ್ಬುಡ, ನಂದಕುಮಾರ್, ಉಪಸ್ಥಿತರಿದ್ದರು

error: Content is protected !!