ಉಪನ್ಯಾಸಕರ ವೇತನ ಸಮಸ್ಯೆ ಶೀಘ್ರ ಪರಿಹಾರಕ್ಕೆ ಶಾಸಕ ಹರೀಶ್ ಪೂಂಜ ಮನವಿ

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನ ಸಂಬಂಧಿ ಸಮಸ್ಯೆಗಳನ್ನು ಆದಷ್ಟು ಶೀಘ್ರವಾಗಿ ಪರಿಹರಿಸಿ ತಡೆಹಿಡಿಯಲಾಗಿರುವ ಬಾಕಿ ವೇತನವನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ರಾಜ್ಯ ಶಿಕ್ಷಣ ಸಚಿವರಾದ ಶ್ರೀ ಸುರೇಶ್ ಕುಮಾರ್ ಅವರನ್ನು ಉಪನ್ಯಾಸಕ ನಿಯೋಗದೊಂದಿಗೆ ಭೇಟಿ ಮಾಡಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತುಕತೆ ನಡೆಸಿ ಮನವಿ ಸಲ್ಲಿಸಿದರು.

error: Content is protected !!