ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆಗೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ತಿದ್ದುಪಡಿ ವಿಧೇಯಕ- 2020 ಅಂಗೀಕಾರಗೊಂಡಿತು. ವಿರೋಧದ ಮಧ್ಯೆ ಮಸೂದೆಗೆ ಅಂಗೀಕಾರಗೊಂಡಿದ್ದು, ಚರ್ಚೆ ಇಲ್ಲದೆ ಅಂಗೀಕಾರಗೊಂಡ ಗೋ ಹತ್ಯೆ ನಿಷೇಧ ವಿಧೇಯಕದ ವಿರುದ್ಧ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದರು.

error: Content is protected !!