ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆವಿದ್ಯಾರ್ಥಿ ಸಂಘದ ಸಭೆ, ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಹಳೆವಿದ್ಯಾರ್ಥಿ ಸಂಘದ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ ಇಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಹಳೆವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಜಗದೀಶ್ ಕನ್ನಾಜೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸಚಿನ್ ಕಲ್ಮಂಜ, ಕಾರ್ಯದರ್ಶಿಯಾಗಿ ಮಧುರಾಜ್, ಜೊತೆ ಕಾರ್ಯದರ್ಶಿಯಾಗಿ ರಶ್ಮಿತಾ, ಖಜಾಂಚಿಯಾಗಿ ರಂಜಿತ್ ಶೆಟ್ಟಿ ಮದ್ದಡ್ಕ ಆಯ್ಕೆಯಾದರು.

error: Content is protected !!