ಕ್ರಿಸ್ಮಸ್ ಹಬ್ಬಕ್ಕೆ ಶುಭ ಕೋರಿದ ಸಯ್ಯಿದ್ ಕಾಜೂರು ತಂಙಳ್: ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ

ಬೆಳ್ತಂಗಡಿ: ಮದನೀಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ, ಹಿರಿಯ ವಿದ್ವಾಂಸ ಸಯ್ಯಿದ್ ಕಾಜೂರು ತಂಙಳ್ ಅವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರನ್ನು ಅವರ ಅಧಿಕೃತ ನಿವಾಸ ‘ಬಿಷಪ್ ಹೌಸ್‌’ ನಲ್ಲಿ ಭೇಟಿಯಾಗಿ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬಕ್ಕೆ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ತಾಲೂಕು ಮುಸ್ಲಿಂ ಜಮಾಅತ್ ಮಾಧ್ಯಮ ಸಂಯೋಜಕ, ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಉಪಸ್ಥಿತರಿದ್ದರು.

error: Content is protected !!