ಮಡಂತ್ಯಾರ್: ಜೆಸಿಐ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ

ಮಡಂತ್ಯಾರ್: ಜೆಸಿಐ ಮಡಂತ್ಯಾರ್ ಇದರ 2021 ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಪ್ರಸನ್ನ ಶೆಟ್ಟಿ ಪದೆಂಜಿಲಗುತ್ತು ಆಯ್ಕೆಯಾಗಿದ್ದಾರೆ. ಇವರು ಈಗಾಗಲೇ ಹಲವು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಕಿಸಿಕೊಂಡು ಸಾಮಾಜಿಕ ಸೇವೆಗಳಲ್ಲಿ ಗುರುತಿಸಿಕೊಂಡಿದ್ದಾರೆ.‌ ಕಾರ್ಯದರ್ಶಿಯಾಗಿ ಚಿತ್ತರಂಜನ್ ಆಯ್ಕೆಯಾಗಿದ್ದಾರೆ.

error: Content is protected !!