ಎಳನೀರು ಸಮೀಪ ಗುಡ್ಡ ಜರಿತ ಓರ್ವ ವ್ಯಕ್ತಿ ಮಣ್ಣಿನಡಿ ಸಿಲುಕಿರುವ ಶಂಕೆ

 

ಬೆಳ್ತಂಗಡಿ: ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರ್ ಸಮೀಪದ ಬಂಗಾರ್ ಪಲ್ಕೆ ಎಂಬಲ್ಲಿ ಅರಣ್ಯ ಪ್ರದೇಶದ ಒಳಗಡೆ ಇರುವ ಜಲಪಾತಕ್ಕೆ ತೆರಳಿದ್ದ ಉಜಿರೆ ಮೂಲದ ನಾಲ್ವರು ಯುವಕರು ಜಲಪಾತದಲ್ಲಿ ಇರುವ ಸಮಯ ಜಲಪಾತದ ಅಂಚಿನ‌ ಗುಡ್ಡ ದಿಢೀರನೆ ಕುಸಿತ ಉಂಟಾಗಿ ಮೂವರು ಮಣ್ಣಿನಡಿಯಲ್ಲಿ ಸಿಲುಕಿದ್ದು ಮೂವರಲ್ಲಿ ಒಬ್ಬರು ಮಣ್ಣಿನಡಿಯಲ್ಲಿ ಸಿಲುಕಿ ಕಾಣೆಯಾಗಿದ್ದು ಇನ್ನಿಬ್ಬರು ಪಾರಾಗಿರುತ್ತಾರೆ. ಈ ಬಗ್ಗೆ ಶೋಧನೆ ಕಾರ್ಯ ನಡೆಯುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

error: Content is protected !!