ಉಜಿರೆ ಬಾಲಕನ ಅಪಹರಣ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಣೆ: ದ.ಕ. ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ

ಬೆಳ್ತಂಗಡಿ: ಉಜಿರೆಯ ಉದ್ಯಮಿಯ ಪುತ್ರ ಅನುಭವ್ ಅಪಹರಣ ಪ್ರಕರಣದಲ್ಲಿ ಬಂಧಿತರಾದ ಮಹೇಶ್ ಮತ್ತು ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದ.ಕ. ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.

error: Content is protected !!