ಛತ್ರಪತಿ ಶಿವಾಜಿ, ಸವಿತಾ ಮಹರ್ಷಿ ಜಯಂತಿ

ಬೆಳ್ತಂಗಡಿ: ಮಿನಿವಿಧಾನ ಸೌಧ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಜಯಂತಿ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ನಡೆಯಿತು.
ಶಾಸಕ ‌ಹರೀಶ್ ಪೂಂಜ, ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.

error: Content is protected !!