ದೆಹಲಿ: ವಿಶ್ವದ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿಯವರ ಹೆಸರನ್ನಿಡಲಾಗಿದೆ ಕ್ರೀಡಾಂಗಣವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟನೆ ನೆರವೇರಿಸಿದ್ದಾರೆ.
ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಮರು ನಾಮಕರಣ ಮಾಡಿ ಸರ್ದಾರ್ ವಲ್ಲಭಾಯಿ ಪಟೇಲ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಸೇರಿ ಅನೇಕ ಪಕ್ಷಗಳು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.