ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ

ಬೆಂಗಳೂರು: ಈ ಬಾರಿಯ ಹತ್ತನೇ ಪರೀಕ್ಷೆಯ ವೇಳಾಪಟ್ಟಿ ಅಂತಿಮವಾಗಿ ಬಿಡುಗಡೆಯಾಗಿದೆ, ಪರೀಕ್ಷೆಗಳು ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. ತಾತ್ಕಾಲಿಕ ವೇಳಾಪಟ್ಟಿ ಈಗಾಗಲೇ ಪ್ರಕಟಿಸಲಾಗಿತ್ತಾದರೂ. ನಂತರ ಸಾರ್ವಜನಿಕರ ಸಲಹೆ, ಆಕ್ಷೇಪಣೆ ಪರಿಗಣಿಸಿ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

error: Content is protected !!