ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ತುಳಸಿ ಕರುಣಾಕರ್ ಆಯ್ಕೆ

ಬೆಳ್ತಂಗಡಿ: ನಗರ ಪಂಚಾಯತ್ ಬೆಳ್ತಂಗಡಿ ಇದರ ಸ್ಥಾಯಿ ಸಮಿತಿ ಅದ್ಯಕ್ಷರಾಗಿ ತುಳಸಿ ಕರುಣಾಕರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ,ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ,ಉಪಾದ್ಯಕ್ಷ ಜಯಾನಂದ ಗೌಡ, ಸದಸ್ಯರುಗಳಾದ ಜಗದೀಶ್ , ಶರತ್ ಶೆಟ್ಟಿ, ಅಂಬರೀಶ್, ಲೋಕೇಶ್, ಮುಖ್ಯಾದಿಕಾರಿ ಸುಧಾಕರ್,ಇಂಜಿನಿಯರ್ ಮಹಾವೀರ ಅರಿಗ ,ಸಿಬ್ಬಂದಿಗಳು ಉಪಸ್ಥಿತರಿದ್ದರು.

error: Content is protected !!