ಬೆಳ್ತಂಗಡಿ : ಉಜಿರೆ ಪೇಟೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೊರಟ ವ್ಯಕ್ತಿ ಬಳಿಕ ಕಾಣೆಯಾದ ಘಟನೆ ನಿಡ್ಲೆ ಗ್ರಾಮದಲ್ಲಿ ನಡೆದಿದೆ.…
Blog
ಬಾರದೂರಿಗೆ ಚಿನ್ನಾರಿಯ ಚಿನ್ನ: ಪಂಚಭೂತಗಳಲ್ಲಿ ಲೀನವಾದ ಬೆಳ್ತಂಗಡಿ ಮನೆ ಮಗಳು: ಹರಿಶ್ಚಂದ್ರ ಘಾಟ್‌ನಲ್ಲಿ ಸ್ಪಂದನಾ ಅಂತ್ಯ ಸಂಸ್ಕಾರ:
ಬೆಳ್ತಂಗಡಿ: ನಟ ವಿಜಯ ರಾಘವೇಂದ್ರ ಅವರ ಪ್ರೀತಿಯ ಪತ್ನಿ ಸ್ಪಂದನಾ ಅವರ ಅಂತ್ಯಸAಸ್ಕಾರ ಹರಿಶ್ಚಂದ್ರ ಘಾಟ್‌ನಲ್ಲಿ ನಡೆದಿದೆ.…
ಸ್ಪಂದನಾ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಹರೀಶ್ ಪೂಂಜ:ಸಹೋದರ ರಕ್ಷಿತ್ ಶಿವರಾಂ ಸೇರಿದಂತೆ ಕುಟುಂಬಸ್ಥರಿಗೆ ಸಾಂತ್ವನ
ಬೆಂಗಳೂರು: ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ…
ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಕುಟುಂಬಸ್ಥರ ಆರೋಪ: ಆಸ್ಪತ್ರೆಗೆ ಬೇಟಿ ನೀಡಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ:
ಬೆಳ್ತಂಗಡಿ : ಒಂದೂವರೆ ವರ್ಷದ ಮಗುವೊಂದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಅ 08 ರಂದು…
ಉದ್ಯಮಿ ಶಶಿಧರ್ ಬಿ. ಶೆಟ್ಟಿ ಬರೋಡ ಮುಡಿಗೇರಿದ “ಸೇವಾ ಸಿರಿ” ಬಿರುದು: ಕನ್ಯಾನ ಸದಾಶಿವ ಶೆಟ್ಟಿಯವರಿಗೆ “ದಾನ ಸಿರಿ” ಬಿರುದು ಪ್ರದಾನ:ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳಿಂದ ಗೌರವ
ಬೆಳ್ತಂಗಡಿ: ಉದ್ಯಮಿ ಶಶಿಧರ ಬಿ. ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರಿಗೆ ಒಡಿಯೂರು ಶ್ರೀಗಳ ಜನ್ಮದಿನೊತ್ಸವ ಗ್ರಾಮೋತ್ಸೋವದಲ್ಲಿ “ಸೇವಾಸಿರಿ” ಎಂಬ ಬಿರುದನ್ನು ನೀಡಿ…
ಬೆಳ್ತಂಗಡಿ ಸರ್ಕಲ್ ಇನ್ಸ್ಪ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ಅಧಿಕಾರ ಸ್ವೀಕಾರ:
ಬೆಳ್ತಂಗಡಿ : ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ನಾಗೇಶ್ ಕದ್ರಿ ವರ್ಗಾವಣೆಗೊಂಡಿದ್ದು ಅ 07 ಇಂದು ಅಧಿಕಾರ ಸ್ವೀಕರಿಸಿದರು.…
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ
ಬೆಂಗಳೂರು: ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಹೃದಯಾಘಾತದಿಂದ ಆ.07ರಂದು ನಿಧನರಾಗಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ…
ಬೆಳ್ತಂಗಡಿ: ಬಂಟರ ಸಂಘದಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ: ‘ವಿದ್ಯೆಗಿಂತ ದೊಡ್ಡ ಆಸ್ತಿ ಇನ್ನೊಂದಿಲ್ಲ’: ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ವಿದ್ಯೆಯಿಂದ ಉತ್ತಮ ಹಾಗೂ ಸಧೃಢ ಸಮಾಜ ನಿರ್ಮಾಣ ಸಾಧ್ಯ. ವಿದ್ಯೆಗಿಂತ ದೊಡ್ಡ ಆಸ್ತಿ ಇನ್ನೊಂದಿಲ್ಲ, ಆದ್ದರಿಂದ ವಿದ್ಯೆಗೆ ಪ್ರೋತ್ಸಾಹ ನೀಡಬೇಕು…
ಕೃಷ್ಣ ಜನ್ಮಾಷ್ಟಮಿ ಸಮಿತಿ ಪಡ್ಲಾಡಿ ಲಾಯಿಲ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್ ಆಯ್ಕೆ:
ಬೆಳ್ತಂಗಡಿ: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಪಡ್ಲಾಡಿ ಲಾಯಿಲ. ಇದರ ವಾರ್ಷಿಕ ಸಭೆಯು ಉತ್ಸಾಹಿ ಯುವಕ ಮಂಡಲ…
ಬೆಳ್ತಂಗಡಿ, ಜೈನ ಮಹಿಳಾ ಸಮಾಜ ಉದ್ಘಾಟನೆ: ಶಿರೋನಾಮೆ ಹಾಗೂ ಲಾಂಛನ ಅನಾವರಣ:
ಬೆಳ್ತಂಗಡಿ : ಸಮಾಜದಲ್ಲಿ ಸಂಘಟನೆಗಳಿಗೆ ಬಹಳ ಮಹತ್ವವಿದೆ. ಎಂದು ಮಂಜುಳಾ ಅಭಯಚಂದ್ರ ಜೈನ್ ಹೇಳಿದರು. ಅವರು ಬೆಳ್ತಂಗಡಿ ಮಂಜುನಾಥ…