24 ಗಂಟೆಯಲ್ಲಿ 44,230 ಮಂದಿಗೆ ಕೊರೊನಾ ಸೋಂಕು ದೃಢ, 555 ಮಂದಿ ಮೃತ್ಯು: ನಾಲ್ಕು ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು

ನವದೆಹಲಿ: ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನ ಹೆಚ್ಚಾಗುತಿದ್ದು ದೇಶದಲ್ಲಿ 44,230 ಮಂದಿಗೆ ಕೊರೊನಾ ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 555…

CBSE ದ್ವಿತೀಯ ಪಿಯುಸಿ ತರಗತಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟ

ನವದೆಹಲಿ: ಬಹು ನಿರೀಕ್ಷಿತ ಸಿಬಿಎಸ್​ಇ ಫಲಿತಾಂಶ ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟವಾಗಲಿದೆ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಹೇಳಿದೆ.…

ದ್ವಿಚಕ್ರ ವಾಹನಗಳ ಡಿಕ್ಕಿ ರಸ್ತೆಗೆ ಬಿದ್ದ ಸವಾರನ ಮೇಲೆ ಬಸ್ಸ್ ಚಲಿಸಿ ಸ್ಥಳದಲ್ಲೇ ಸಾವು

ಮಂಗಳೂರು: ದ್ವಿ ಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ಸ್ ಚಲಿಸಿ ಸವಾರ ಸ್ಥಳದಲ್ಲೇ…

ಚಾರ್ಮಾಡಿ ನಿಲ್ಲಿಸಿದ್ದ ಕಲ್ಲಿದ್ದಲು ಲಾರಿಯಲ್ಲಿ ಬೆಂಕಿ: ಪೊಲೀಸರ ಸಮಯ ಪ್ರಜ್ಞೆ ಯಿಂದ ತಪ್ಪಿದ ಅನಾಹುತ

ಬೆಳ್ತಂಗಡಿ : ನಿಲ್ಲಿಸಿದ ಲಾರಿಯಲ್ಲಿ ಮದ್ಯರಾತ್ರಿ ಬೆಂಕಿ ಕಾಣಿಸಿಕೊಂಡ ಘಟನೆ ಚಾರ್ಮಾಡಿ ವಾಹನ ತಪಾಸಣಾ ಚೆಕ್ ಪೋಸ್ಟ್ ಬಳಿ ನಡೆದಿದೆ. ಮಂಗಳೂರಿನಿಂದ…

ಭಾರತೀಯ ಮಜ್ದೂರು ಸಂಘದ ಸಂಸ್ಥಾಪನಾ ದಿನ ಆಚರಣೆ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘದ ಸಂಸ್ಥಾಪನಾ ದಿನವನ್ನು ಬಿಎಂಸ್ ತಾಲೂಕು ಸಮಿತಿ ಅಧ್ಯಕ್ಷ ಉದಯ ಬಿ. ಕೆ. ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು…

ಕಡಿರುದ್ಯಾವರ ಅಂಗನವಾಡಿ ಪರಿಸರ ಸ್ವಚ್ಚತಾ ಕಾರ್ಯ: ಮಹಮ್ಮಾಯಿ ಸೇವಾ ಸ್ಪಂದನ ಯುವಕರಿಂದ ಶ್ರಮದಾನ

ಕಡಿರುದ್ಯಾವರ: ಅರಣ್ಯದ ನಡುವೆ ಮರೆಯಾಗಿದ್ದ ಹೇಡ್ಯಾ ಅಂಗನವಾಡಿ ಪರಿಸರವನ್ನು‌ ಕಡಿರುದ್ಯಾವರ ಮಹಾಮ್ಮಾಯಿ ಸೇವಾ ಸ್ಪಂದನ ಇದರ ವತಿಯಿಂದ ಶ್ರಮದಾನದ ಮೂಲಕ ಸ್ವಚ್ಛ…

ಸ್ವಾತಂತ್ರ್ಯ ದಿನ ಅಮೃತಮಹೋತ್ಸವ ಹಿನ್ನೆಲೆ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ತಾಲೂಕಿನ ಜನತೆಗೆ ರಾಷ್ಟ್ರಭಕ್ತಿ, ದೇಶದ ಅಭಿವೃದ್ಧಿ ಚಿಂತನೆ ಮೂಡಿಸುವ ವಿನೂತನ ಕಾರ್ಯ: ಬೆಳ್ತಂಗಡಿ ಜನತೆಗೆ ಆನ್ ಲೈನ್ ದೇಶಭಕ್ತಿ ಗೀತೆ ಸ್ಪರ್ಧೆ ಆಯೋಜನೆ: ವಯೋಮಿತಿಯ ಆಧಾರದಲ್ಲಿ ಐದು ಸ್ಪರ್ಧಾ ವಿಭಾಗ, ಭಾಗವಹಿಸಿದವರಿಗೆ ಸ್ಮರಣಿಕೆಯ ಕೊಡುಗೆ

ಬೆಳ್ತಂಗಡಿ: ಭಾರತ ಸ್ವಾತಂತ್ರ್ಯ ಪಡೆದು 75 ವರ್ಷಗಳ ಅಮೃತಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರ ಭಕ್ತಿ, ದೇಶದ ಅಭಿವೃದ್ಧಿಯ ಚಿಂತನೆಯೊಂದಿಗೆ ಜನರಲ್ಲಿ ಜಾಗೃತಿಯ…

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ.

ಬೆಳ್ತಂಗಡಿ:ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯು ಬಿಜೆಪಿ ಕಚೇರಿಯಲ್ಲಿ ನಡೆಯಿತು ಸಭೆಯಲ್ಲಿ ಜಿಲ್ಲಾ ಮಹಿಳಾ…

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ.

ಬೆಳ್ತಂಗಡಿ : ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಲಾಯಿಲ ಗ್ರಾ.ಪಂ. ಸಹಯೋಗದಲ್ಲಿ ಕೋವಿಡ್ 19 ಲಾಕ್‌ಡೌನ್ ಸಮಸ್ಯೆಯಿಂದಾಗಿ ಸಂಕಷ್ಟಕೀಡಾದ ಕಟ್ಟಡ ಮತ್ತು…

ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಬಂದಾರು: ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಕೋವಿಡ್ -19 ಲಾಕ್ ಡೌನ್ ಸಮಸ್ಯೆಯಿಂದಾಗಿ ಸಂಕಷ್ಟಕ್ಕೀಡಾದ ಕಟ್ಟಡ ಮತ್ತು…

error: Content is protected !!