ಮದ್ಯವರ್ಜನ ಶಿಬಿರಗಳಲ್ಲಿ ಮಾನಸಿಕ ಪರಿವರ್ತನೆ,ಡಿ. ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಮದ್ಯವರ್ಜನ ಶಿಬಿರಗಳಲ್ಲಿ ಮದ್ಯವ್ಯಸನಿಗಳನ್ನು ಮಾನಸಿಕ ಪರಿವರ್ತನೆ ಮೂಲಕ ವ್ಯಸನ ಮುಕ್ತರಾಗಿ ಆರೋಗ್ಯ ಪೂರ್ಣ ಜೀವನ ನಡೆಸುವಂತೆ ಪ್ರೇರಣೆ ನೀಡಲಾಗುತ್ತದೆ ಎಂದು…

ಉಜಿರೆ ಬಾಲಕನ ಅಪಹರಣ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಣೆ: ದ.ಕ. ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ

ಬೆಳ್ತಂಗಡಿ: ಉಜಿರೆಯ ಉದ್ಯಮಿಯ ಪುತ್ರ ಅನುಭವ್ ಅಪಹರಣ ಪ್ರಕರಣದಲ್ಲಿ ಬಂಧಿತರಾದ ಮಹೇಶ್ ಮತ್ತು ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದ.ಕ. ಜಿಲ್ಲಾ…

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಧರ್ಮಸ್ಥಳ ಭೇಟಿ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತನ್ನ ಖಾಸಗಿ ಕಾರ್ಯಕ್ರಮ ನಿಮಿತ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ…

ದೆಹಲಿ‌ ಪರೇಡ್ ನಲ್ಲಿ ‌ಬೆಳ್ತಂಗಡಿಯ ಅಂಚಿತಾ ಜೈನ್: ಪ್ರಧಾನಿ ಸಮ್ಮುಖದಲ್ಲಿ ಯಕ್ಷಗಾನ ಪ್ರದರ್ಶನ

ಬೆಳ್ತಂಗಡಿ: ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗದಲ್ಲಿ ಮೂಡಿಗೆರೆಯ ತೋಟಗಾರಿಕೆ ಮಹಾವಿದ್ಯಾಲಯದ ವಿದ್ಯಾರ್ಥಿನಿ ಅಂಚಿತಾ ಡಿ. ಜೈನ್ ದೆಹಲಿಯ ರಾಜಪತ್ ನಲ್ಲಿ ಜರಗಿದ…

ಮಣ್ಣಿನಡಿ ಸಿಲುಕಿ ವಿದ್ಯಾರ್ಥಿ ನಾಪತ್ತೆ ಪ್ರಕರಣ: ಮುಂದುವರಿದ ಕಾರ್ಯಾಚರಣೆ: ಬೃಹತ್ ಬಂಡೆಗಳಿಂದ ತೊಡಕು

  ಬೆಳ್ತಂಗಡಿ: ತಾಲೂಕಿನ ಎಳನೀರು ಸಮೀಪದ ಬಂಗಾರ್ ಪಲ್ಕೆ ಎಂಬಲ್ಲಿ ಕಾಡಿನ ಮಧ್ಯೆ ಇರುವ ಜಲಪಾತ ವೀಕ್ಷಿಸಲು ತೆರಳಿದ್ದ ಸಂದರ್ಭ ಗುಡ್ಡ…

ಪ್ರಶ್ನೆ ಪತ್ರಿಕೆ ಸೋರಿಕೆ 6 ಮಂದಿ ಬಂಧನ, ನಾಳೆ ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.…

ರಾಗಿಂಗ್ ಪ್ರಕರಣ: 9 ವಿದ್ಯಾರ್ಥಿಗಳು ಅರೆಸ್ಟ್: ತಲೆಕೂದಲು, ಮೀಸೆ ಬೋಳಿಸಲು ಒತ್ತಾಯಿಸಿ ಕಿರುಕುಳ ಆರೋಪ

ಮಂಗಳೂರು: ವಿದ್ಯಾರ್ಥಿಯೋರ್ವನ ತಲೆಕೂದಲು ಹಾಗೂ ಮೀಸೆ ಬೊಳಿಸುವಂತೆ ರಾಗಿಂಗ್ ಮಾಡಿದ ಆರೋಪದಲ್ಲಿ ಹಿನ್ನೆಲೆ ಮಂಗಳೂರು ಪೊಲೀಸರು ನಗರದ ವಳಚ್ಚೀಲ್ ನಲ್ಲಿರುವ ಖಾಸಗಿ…

ಹುಣಸೋಡು ಬಳಿ ಜಿಲೆಟಿನ್ ಕಡ್ಡಿ ಸ್ಫೋಟ ಪ್ರಕರಣ ಜಮೀನು ಮಾಲೀಕ ಸೇರಿ ಮೂವರು ಪೊಲೀಸರು ವಶಕ್ಕೆ

ಶಿವಮೊಗ್ಗ: ಹುಣಸೋಡು ಗಡಿ ಪ್ರದೇಶದಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.…

ಶಿವಮೊಗ್ಗ ಸ್ಫೋಟ ಪ್ರಕರಣ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶ

ಶಿವಮೊಗ್ಗ: ಕಳೆದ ರಾತ್ರಿ ಶಿವಮೊಗ್ಗದ ಹುಣಸೋಡು ಸಮೀಪ ಕಲ್ಲು ಕ್ವಾರಿಯಲ್ಲಿ ಸ್ಫೋಟಕ ವಸ್ತು ತುಂಬಿದ ಲಾರಿ ಸ್ಫೋಟಗೊಂಡು ಹಲವು ಮಂದಿ ಸಾವನ್ನಪ್ಪಿದ…

ಶಿವಮೊಗ್ಗ ಲಾರಿಯಲ್ಲಿ ಸಾಗಿಸುತ್ತಿದ್ದ ಡೈನಾಮೈಟ್ ಸ್ಫೋಟ 8 ಮಂದಿ ಸಾವು

ಶಿವಮೊಗ್ಗ: ಜಿಲ್ಲೆಯಾದ್ಯಂತ ಭೂಮಿ‌ ಕಂಪನದ ಸುದ್ದಿ ಹೊರಬಿದ್ದಿರುವ ಬೆನ್ನಲ್ಲೇ ತಾಲೂಕಿನ ಹುಣಸೋಡು ಬಳಿಯ ಕಲ್ಲು ‌ಕ್ವಾರಿಯಲ್ಲಿ ಸ್ಪೋಟಕ ವಸ್ತು(ಡೈನಾಮೈಟ್​​) ತುಂಬಿದ ಲಾರಿ‌…

error: Content is protected !!