ತಿರುಪತಿಯಲ್ಲಿ ಭಾರೀ ನೂಕುನುಗ್ಗಲು,  6 ಮಂದಿ ಕಾಲ್ತುಳಿತಕ್ಕೆ ಬಲಿ:ಹಲವರಿಗೆ ಗಂಭೀರ ಗಾಯ: ದುರಂತಕ್ಕೆ ಭದ್ರತಾ ವೈಫಲ್ಯ ಕಾರಣ ಭಕ್ತರ ಆಕ್ರೋಶ:

      ತಿರುಪತಿ: ವೈಕುಂಠ ಏಕಾದಶಿಗೂ ಮುನ್ನ ತಿರುಪತಿಯಲ್ಲಿ ಭೀಕರ ದುರಂತ ನಡೆದಿದೆ. ವೈಕುಂಠದ್ವಾರ ಸರ್ವದರ್ಶನದ ಟಿಕೆಟ್​​ ವಿತರಣಾ ಕೇಂದ್ರಗಳಲ್ಲಿ…

ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆ: ಮುಖ್ಯಮಂತ್ರಿ ಸಮ್ಮುಖದಲ್ಲೇ ನಡೆಯಲಿದೆ ಶರಣಾಗತಿ: ನಕ್ಸಲರಿಗೆ ಬೆಂಗಾವಲು ನೀಡಲಿರುವ ಪೊಲೀಸ್ ಪಡೆ

ಚಿಕ್ಕಮಗಳೂರು: ಶಾಂತಿಗಾಗಿ ನಾಗರಿಕ ವೇದಿಕೆ ಆಶ್ರಯದಲ್ಲಿ ಆರು ಮಂದಿ ನಕ್ಸಲರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎದುರು ಶರಣಾಗುತ್ತಾರೆ ಎಂದು…

“ಶರಣಾಗುವವರಿಗೆ ಕೊಡುವ ಪರಿಹಾರ ನಮಗೂ ಕೊಡಿ”: ಎನ್‌ಕೌಂಟರ್‌ಗೆ ಬಲಿಯಾದ ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಮನವಿ!

ಉಡುಪಿ: ಜಿಲ್ಲಾಡಳಿತ ಮುಂದೆ ಆರು ಜನ ನಕ್ಸಲರು ಇಂದು (ಜ8) ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರುವ ಸಿದ್ಧತೆ ನಡೆದಿದ್ದು ಈ ಮಧ್ಯೆ…

ಟ್ಯೂಷನ್‌ಗೆ ಬರುತ್ತಿದ್ದ 10ನೇ ತರಗತಿ ಬಾಲಕಿಯನ್ನು ಪುಸಲಾಯಿಸಿ ಮದುವೆಯಾದ ಶಿಕ್ಷಕ: ಲುಕ್‌ಔಟ್ ನೋಟಿಸ್‌ನಿಂದ ಸಿಕ್ಕಿಬಿದ್ದ ಆರೋಪಿ: ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಬೆಂಗಳೂರು: ಟ್ಯೂಷನ್‌ಗೆ ಬರುತ್ತಿದ್ದ 10ನೇ ತರಗತಿ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗಿ ಬೇರೆ ಊರಿಗೆ ಕರೆದೊಯ್ದಾತ ಪೊಲೀಸರ ನಿರಂತರ ಹುಡುಕಾಟದ ಬಳಿಕ ಸೆರೆಯಾಗಿದ್ದಾನೆ.…

ವಿಮೆ ಹಣಕ್ಕಾಗಿ ಸ್ವಂತ ತಂದೆಯನ್ನೇ ಕೊಲೆ ಮಾಡಿಸಿದ ಮಗ: ಪ್ರಕರಣ ಬೇಧಿಸಿದ ಪೊಲೀಸರು: ನಾಲ್ವರು ಆರೋಪಿಗಳು ಸೆರೆ

ಕಲಬುರಗಿ: ವಿಮೆ ಹಣಕ್ಕಾಗಿ ಸ್ವಂತ ತಂದೆಯನ್ನೇ ಕೊಲೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.…

ಬೆಳ್ತಂಗಡಿ ಮೆಸ್ಕಾಂ ಮೆಕ್ಯಾನಿಕ್ ಶೀನ ಕೆ. ಹೃದಯಾಘಾತದಿಂದ ನಿಧನ:

      ಬೆಳ್ತಂಗಡಿ:ಮೆಸ್ಕಾಂ ಮೆಕ್ಯಾನಿಕ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜ 07 ರ ರಾತ್ರಿ ನಡೆದಿದೆ. ಬೆಳ್ತಂಗಡಿ ಮೆಸ್ಕಾಂ ನಲ್ಲಿ…

ಚೀನಾದ ಎಚ್‌ಎಂಪಿವಿ ಸೋಂಕಿನ ಬಗ್ಗೆ ಭಾರತದಲ್ಲಿ ಜಾಗೃತಿ: ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್‌ನಲ್ಲಿ ಸೋಂಕು ಪತ್ತೆ: ಶ್ವಾಸಕೋಶ ಸಂಬಂಧಿ ಸಮಸ್ಯೆಗಳ ಕುರಿತು ನಿಗಾ ಹೆಚ್ಚಿಸುವಂತೆ ಸೂಚನೆ

ನವದೆಹಲಿ: ಚೀನಾದ ಎಚ್‌ಎಂಪಿವಿ ಸೋಂಕಿನ ಬಗ್ಗೆ ಭಾರತದಲ್ಲಿ ಎಚ್ಚರ ವಹಿಸಿದ್ದು ಐಎಲ್‌ಐ ಮತ್ತು ಎಸ್‌ಎಆರ್‌ಐ ಸೇರಿದಂತೆ ವಿವಿಧ ಉಸಿರಾಟ ಅಸ್ವಸ್ಥತೆಗಳ ಕುರಿತು…

ಮಂಗಳೂರು : ರಿವಾಲ್ವರ್ ಪರಿಶೀಲನೆ ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡು..!:ಓರ್ವನಿಗೆ ಗಾಯ

ಸಾಂದರ್ಭಿಕ ಚಿತ್ರ ಮಂಗಳೂರು: ರಿವಾಲ್ವರ್ ಪರಿಶೀಲನೆ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಗರ ಹೊರವಲಯದ…

ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ಬಾಲಕಿಯ ವೀಡಿಯೋ ಚಿತ್ರೀಕರಣ: ಅಪರಾಧಿಗೆ ಶಿಕ್ಷೆ ವಿಧಿಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ಸಾಂದರ್ಭಿಕ ಚಿತ್ರ ಮಂಗಳೂರು: ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ಬಾಲಕಿಯ ವೀಡಿಯೋ ಚಿತ್ರೀಕರಣ ಮಾಡಿದ ಪ್ರಕರಣ ಸಂಬAಧ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ…

200 ರೂ. ಸಾಲ ತೀರಿಸಲಾಗದೆ ದಂಪತಿ ಆತ್ಮಹತ್ಯೆ: ಪೋಷಕರನ್ನು ಕಳೆದುಕೊಂಡು ಅನಾಥರಾದ ಇಬ್ಬರು ಮಕ್ಕಳು

ತೆಲಂಗಾಣ: ವಾರದ ಕಂತಾದ 200 ರೂ.ಯನ್ನು ತೀರಿಸಲಾಗದೆ ದಂಪತಿ ಆತ್ಮಹತ್ಯೆ ಮಾಡಿಕೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಭುಪಲಪಲ್ಲಿ ಮಂಡಲದ ಕಮಲಪುರ…

error: Content is protected !!