ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಯುವಕ ಸಾವು

ಬೆಳ್ತಂಗಡಿ: ಸುಳ್ಕೆರಿ ಬಳಿ ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಫಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿ ಸ್ಟುಡಿಯೋಂದರಲ್ಲಿ ಕೆಲಸ…

ಬೆಳ್ತಂಗಡಿ ಬಿಷಪ್ ಹೌಸ್ ನಿಂದ ಆಹಾರ ಕಿಟ್ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸೀಲ್ ಡೌನ್ ಪ್ರದೇಶ ಸುಧೇಮುಗೇರು ಪ್ರದೇಶದ 25 ಮನೆಗಳಿಗೆ ಬೆಳ್ತಂಗಡಿ ಬಿಷಪ್ ಹೌಸ್ ವತಿಯಿಂದ…

ಸಂಕಷ್ಟ ಕಾಲದಲ್ಲಿ ಸಮಯೋಚಿತ ನೆರವು: ಶಾಸಕ ಹರೀಶ್ ಪೂಂಜ: ಸರಕಾರದ ಸ್ಪಂದನೆಗೆ ಕೃತಜ್ಞತೆ ಸಲ್ಲಿಸಿದ ಶಾಸಕ

ಬೆಳ್ತಂಗಡಿ: ಮಹಾಮಾರಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸೆಮಿ ಲಾಕ್‌ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ನಾವು ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಿಗೆ…

ರಾಜ್ಯದಲ್ಲಿ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಹತ್ವದ ಆದೇಶ ಹೊರಡಿಸಿದ ಸಿಎಂ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್​ ನಿಯಂತ್ರಣಕ್ಕಾಗಿ ಮತ್ತೆ 14 ದಿನಗಳ ಕಾಲ ಲಾಕ್​ಡೌನ್​ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿಎಸ್​ವೈ ಮಹತ್ವದ ಆದೇಶ ಹೊರಡಿಸಿದ್ದಾರೆ.…

ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ನೆರಿಯ ಗ್ರಾ.ಪಂ ಗೆ ಕೊವಿಡ್-19 ‘ಆಪ್ತರಕ್ಷಕ’ ವಾಹನ ಹಸ್ತಾಂತರ

ಬೆಳ್ತಂಗಡಿ : ಉಜಿರೆ “ಬದುಕು ಕಟ್ಟೋಣ ಬನ್ನಿ ” ತಂಡ ಮತ್ತು “ಬೆಳ್ತಂಗಡಿ ರೋಟರಿ ಕ್ಲಬ್ ” ಸಹಯೋಗದಲ್ಲಿ ಇಂದು ನೆರಿಯ…

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೆಂಟಿಲೇಟರ್, 100 ಆಕ್ಸಿಜನ್ ಕಾನ್ಸನ್ಟ್ರೇಟರ್‌ ಹಂಚಿಕೆ: ಅಗತ್ಯವಿದ್ದವರ ಮನೆಗಳಿಗೆ ಯಂತ್ರವನ್ನು ಉಚಿತವಾಗಿ ಒದಗಿಸಿ, ಪುನಃ ಸಂಗ್ರಹಿಸುವ ಯೋಜನೆ: ಕೋವಿಡ್-19 ಸಮರ್ಥವಾಗಿ ಎದುರಿಸಲು‌ ಸಹಕಾರ

  ಧರ್ಮಸ್ಥಳ: ಪ್ರಸ್ತುತ ಕೋವಿಡ್ ಪರಿಸ್ಥಿತಿಯಲ್ಲಿ ಅಗತ್ಯವಿರುವ ಚಿಕಿತ್ಸಾ ಉಪಕರಣಗಳನ್ನು ಗಮನದಲ್ಲಿಟ್ಟುಕೊಂಡು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ…

ಶಿಕ್ಷಕರು, ಸಿಲಿಂಡರ್ ಡೆಲಿವರಿ ಬಾಯ್ಸ್, ಲೈನ್ ಮೆನ್ ಗಳನ್ನು ಫ್ರಂಟ್ ಲೈನ್ ವಾರಿಯರ್ಸ್ ಪರಿಗಣನೆ: ಯಡಿಯೂರಪ್ಪ: 1250 ಕೋಟಿ ರೂ ಅರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ ಸಿಎಂ

ಬೆಂಗಳೂರು : ಕೊರೊನಾ ಎರಡನೇ ಅಲೆ ತಡೆಗೆ ರಾಜ್ಯಾದ್ಯಂತ ಲಾಕ್​ಡೌನ್​ ಜಾರಿಯಾಗಿದೆ. ಅಸಂಘಟಿತ ವರ್ಗದ ಕಾರ್ಮಿಕರು, ರೈತರು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ…

ರಕ್ತದಾನದ ಮೂಲಕ ಪ್ರಾಣ ಉಳಿಸುವ ಶ್ರೇಷ್ಠ ಕೆಲಸ ಮಾಡಬೇಕು: ಮಾಜಿ ಶಾಸಕ ವಸಂತ ಬಂಗೇರ: ಬೆಳ್ತಂಗಡಿ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನಲ್ಲಿ‌ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ರಕ್ತದಾನ ಬದುಕಿನಲ್ಲಿ ನಾವು ಮಾಡಬಹುದಾದ ಶ್ರೇಷ್ಠ ದಾನ. ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವ ಮೂಲಕ ನಾವು ಬದುಕಿ ಇನ್ನೊಬ್ಬರ ಪ್ರಾಣ…

ಸಂಚಾರಿ ಸ್ವಾಬ್ ಟೆಸ್ಟ್ ವಾಹನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ: ತಾಲೂಕಿನ 8 ಜಿ.ಪಂ. ಕ್ಷೇತ್ರಗಳಲ್ಲಿ ವಾಹನಗಳಿಂದ ಕಾರ್ಯನಿರ್ವಹಣೆ: ಮನೆಗಳಿಗೆ ತೆರಳಿ ಸ್ವಾಬ್ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷಾ ಕೇಂದ್ರಕ್ಕೆ‌ ರವಾನೆ: ಗ್ರಾಮಿಣ ಪ್ರದೇಶದಲ್ಲಿ ಸೋಂಕು ಹರಡುವಿಕೆ ಕಡಿವಾಣಕ್ಕೆ ವ್ಯವಸ್ಥೆ

ಬೆಳ್ತಂಗಡಿ: ಕೊರೋನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೋವಿಡ್-19 ಸೋಂಕಿತರ ಪರೀಕ್ಷೆಗಾಗಿ ಬೆಳ್ತಂಗಡಿ ತಾಲೂಕಿನ 8 ಜಿ.ಪಂ. ಕ್ಷೇತ್ರಗಳಿಗೆ ತಲಾ…

ಕೋವಿಡ್-19 ಲಸಿಕೆ‌ ಕೇಂದ್ರ ಸ್ಥಳಾಂತರ: ಬೆಳ್ತಂಗಡಿ ಶ್ರೀಮಂಜುನಾಥಸ್ವಾಮಿ ಕಲಾಭವನದಲ್ಲಿ ವಿತರಣೆ: ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿದ್ದ ಕೋವಿಡ್-19 ಲಸಿಕಾ ಕೇಂದ್ರವನ್ನು ಸಂತೆಕಟ್ಟೆ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಮೇ.18 ರಿಂದ ಆರಂಭಿಸಲಾಗಿರುವ ಕೇಂದ್ರಕ್ಕೆ…

error: Content is protected !!