ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ಬಿ. ವೋಕ್ ಉತ್ಸವ:ಬೆಳ್ತಂಗಡಿ ಗುರುದೇವ ಕಾಲೇಜಿಗೆ ಪ್ರಶಸ್ತಿ: ವಿದ್ಯಾರ್ಥಿಗಳ ಸಾಧನೆಗೆ ಅಧ್ಯಕ್ಷ ವಸಂತ ಬಂಗೇರ ಮೆಚ್ಚುಗೆ:

    ಬೆಳ್ತಂಗಡಿ : ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ವಿಭಾಗದಲ್ಲಿ ಬಿ ವೋಕ್ ವಿಭಾಗದ ವತಿಯಿಂದ ನಡೆದ ‘ಬಿ.…

ಫೆ 22 ರಿಂದ ಮಾ01 ರವರೆಗೆ ವೇಣೂರು ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ:

      ವೇಣೂರು:  2024ರ ಫೆಬ್ರವರಿ 22ರಿಂದ ಮಾರ್ಚ್ 1ರವರೆಗೆ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕವು ನೆರವೇರಲಿದ್ದು…

ಕ್ರಿಕೆಟಿಗ ಕೆ.ಎಲ್. ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

          ಬೆಳ್ತಂಗಡಿ : ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ಅವರು ಜೂ 25…

ದ.ಕ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ :ಜೂ 28 ರವರೆಗೆ ಆರೆಂಜ್ ಅಲರ್ಟ್ ಘೋಷಣೆ:ಕೊಡಗಿಗೆ ಎನ್.ಡಿ ಆರ್ ಎಫ್ ತಂಡ ಆಗಮನ

      ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡಿದೆ. ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡಿಗಿಂತ ಕರಾವಳಿಯಲ್ಲಿ ಮುಂಗಾರು…

ಕೆ ಎಸ್ ಆರ್ ಟಿ ಸಿ ಬಸ್ ಕಂಡೆಕ್ಟರ್ ಪಾದದ ಮೇಲೆ ಹರಿದ ಖಾಸಗಿ ವಾಹನ : ಗಂಭೀರ ಗಾಯಗೊಂಡ ಬಸ್ ನಿರ್ವಾಹಕ ಆಸ್ಪತ್ರೆಗೆ ದಾಖಲು: ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದ ಘಟನೆ:

        ಬೆಳ್ತಂಗಡಿ;  ಬಸ್ ನಿರ್ವಾಹಕನ ಕಾಲಿನ ಮೇಲೆ ಖಾಸಗಿ ಗೂಡ್ಸ್ ವಾಹನವೊಂದು ಚಲಿಸಿ ಗಂಭೀರವಾಗಿ ಗಾಯಗೊಂಡ ಘಟನೆ…

ಕಾಮಾಗಾರಿಗಳನ್ನು ತಡೆ ಹಿಡಿದ ರಾಜ್ಯ ಸರ್ಕಾರ: ತಕ್ಷಣ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಿ: ಉಸ್ತುವಾರಿ ಸಚಿವರ ಗಮನ ಸೆಳೆದ ಶಾಸಕ ಹರೀಶ್ ಪೂಂಜ:

    ಮಂಗಳೂರು :ಕಾಂಗ್ರೆಸ್ ಸರ್ಕಾರ ಜಿಲ್ಲೆಯಲ್ಲಿ ಕೆಲವು ಕಾಮಾಗಾರಿಗಳನ್ನು ತಡೆ ಹಿಡಿದಿದೆ. ದಯವಿಟ್ಟು ಈ ಬಗ್ಗೆ ಕ್ರಮ ವಹಿಸಬೇಕು ಎಂದು…

ಉಜಿರೆ: ಕೆ.ಎಸ್.ಆರ್.ಟಿ.ಸಿ. ಬಸ್‌ನ ಹಿಂಭಾಗಕ್ಕೆ ದ್ವಿಚಕ್ರ ವಾಹನ ಡಿಕ್ಕಿ..!: ಸವಾರರಿಗೆ ಗಾಯ: ಆಸ್ಪತ್ರೆಗೆ ದಾಖಲಿಸಿದ ಬಸ್ ಚಾಲಕ-ನಿರ್ವಾಹಕರು

ಉಜಿರೆ: ದ್ವಿಚಕ್ರ ವಾಹನವೊಂದು ಕೆ.ಎಸ್.ಆರ್.ಟಿ.ಸಿ. ಬಸ್‌ನ ಹಿಂಭಾಗಕ್ಕೆ ಡಿಕ್ಕಿಹೊಡೆದು ಸವಾರರಿಬ್ಬರು ಗಾಯಗೊಂಡ ಘಟನೆ ಉಜಿರೆಯ ಸಿದ್ಧವನ ಬಸ್ ನಿಲ್ದಾಣದ ಬಳಿ ಜೂ.23ರಂದು…

4 ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ: 2ನೇ ಬಾರಿ ಮನೆಯಿಂದ ಎಸ್ಕೇಪ್..!

  ಬೆಳ್ತಂಗಡಿ: ಗುರುವಾಯನಕೆರೆಯ ಬಾಡಿಗೆ ರೂಂ ನಲ್ಲಿ ವಾಸವಾಗಿದ್ದ ವಿವಾಹಿತೆ ಕವನಾ ತನ್ನ 4 ವರ್ಷದ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಜೂ.06ರಂದು…

ಕೌಕ್ರಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ಬಲೆಗೆ: 20 ಸಾವಿರ ರೂ ಲಂಚ ಪಡೆಯುತ್ತಿರುವಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ. ಪಿಡಿಒ:

      ಬೆಳ್ತಂಗಡಿ: ಜಾಗದ ದಾಖಲೆ ಮಾಡಿಕೊಡಲು 20 ಸಾವಿರ ಲಂಚ ಬೇಡಿಕೆ ಇಟ್ಟ ಪಿಡಿಒ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದಿದ್ದಾರೆ.…

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ..!

  ಬೆಳ್ತಂಗಡಿ: ನೆರಿಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 19 ರಂದು ಮಂಗಳೂರಿನಲ್ಲಿ ನಡೆದಿದೆ.ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್…

error: Content is protected !!