ಪುದುವೆಟ್ಟು ,ಪೈಪ್ ಲೈನ್ ಡೀಸೆಲ್ ಕಳ್ಳತನ ಪ್ರಕರಣ: ಐದು ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

      ಬೆಳ್ತಂಗಡಿ:  ಪೈಪ್ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಘಟನೆ ಪುದುವೆಟ್ಟು…

ಮೂರು ಅಂತಸ್ತಿನ ಕಟ್ಟಡಕ್ಕೆ ಬೆಂಕಿ: ಒಂದೇ ಕುಟುಂಬದ 7 ಜನ ದಾರುಣ ಸಾವು: ಎರಡು ಮತ್ತು ಮೂರು ವರ್ಷದ 2 ಕಂದಮ್ಮಗಳು ಬೆಂಕಿಗೆ ಆಹುತಿ

ಮಹಾರಾಷ್ಟ್ರ : ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವ ಭೀಕರ ಘಟನೆ ಛತ್ರಪತಿ ಸಂಬಾಜಿನಗರದ ಕ್ಯಾಂಪ್…

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಭೇಟಿ : ಮತದಾರರ ಜೊತೆ ಸಂವಾದ

ಬೆಳ್ತಂಗಡಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಭಾ.ಆ.ಸೇ(ನಿ) ದ.ಕ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಭೇಟಿ ಬೆಳ್ತಂಗಡಿ…

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ: ಪದಪ್ರಧಾನ ಸಮಾರಂಭ ಹಾಗೂ ಕಾರ್ಯಕರ್ತರ ಸಮಾವೇಶ

  ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಬೂತ್ ಸಮಿತಿ, ಶಕ್ತಿ ಕೇಂದ್ರ , ಮಹಾ ಶಕ್ತಿ ಕೇಂದ್ರ ಹಾಗೂ…

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ಎ.07 ರಿಂದ 17ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ:ವಿದ್ಯುನ್ಮತಿ ಕಲ್ಯಾಣ ಯಕ್ಷಗಾನ ಪ್ರದರ್ಶನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 07 ರಿಂದ ಪ್ರಾರಂಭಗೊAಡು 17ರವರೆಗೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶಶಿಧರ್…

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ಎ 08 ರಿಂದ 17 ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ: ಕ್ಷೇತ್ರಕ್ಕೆ ಮಾಣಿಲದ ಮೋಹನದಾಸ ಸ್ವಾಮೀಜಿ ಭೇಟಿ:

      ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ  ಎ 8ರಿಂದ 17ರ ವರೆಗೆ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾಮಹೋತ್ಸವವು ಶಶಿಧರ್…

90ನೇ ವರ್ಷಕ್ಕೆ ಕಾಲಿಟ್ಟ ಭಾರತೀಯ ರಿಸರ್ವ್ ಬ್ಯಾಂಕ್: 90ರೂ ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಯಾಗಿ 90ನೇ ವರ್ಷಕ್ಕೆ ಅಡಿ ಇಟ್ಟ ಸಂತಸದ ಸಂದರ್ಭದಲ್ಲಿ ಇದರ ನೆನಪಾಗಿ 90 ರೂಪಾಯಿ ಮುಖಬೆಲೆಯ…

ಏ.02 ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪದಗ್ರಹಣ:ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ…

error: Content is protected !!