ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಿಸಿ ಕ್ಯಾಮರಾದಲ್ಲಿ ದಾಖಲಾಯಿತು ಭೀಕರ ಘಟನೆ: ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ: ಗುರುವಾಯನಕೆರೆ, ಅರಮಲೆ ಬೆಟ್ಟದ ಬಳಿ ಘಟನೆ

  ಗುರುವಾಯನಕೆರೆ: ರಸ್ತೆ ಬದಿ ನಿಂತಿದ್ದ ವೇಳೆ  ಕಾರೊಂದು ಡಿಕ್ಕಿಯಾಗಿ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅರಮಲೆಬೆಟ್ಟದ…

ಬೆಳ್ತಂಗಡಿ : 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿಯನ್ನು ಸೆರೆ ಹಿಡಿದ ಧರ್ಮಸ್ಥಳ ಪೊಲೀಸರು..!

ಬೆಳ್ತಂಗಡಿ : ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದು  ಕಳೆದ 5 ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ…

ಕಾರ್‌ನಲ್ಲಿ ತೆರಳುತ್ತಿದ್ದ ತಾಯಿಯ ಸೂಟ್‌ಕೇಸ್‌ನಲ್ಲಿ ಮಗುವಿನ ಶವ ಪತ್ತೆ..!: ಸ್ಟಾರ್ಟ್ಅಪ್ ಫೌಂಡರ್ ಹಾಗೂ ಸಿಇಒ ಸುಚನಾ ಸೇಠ್ ಅರೆಸ್ಟ್: ಪೊಲೀಸರಿಂದ ರೋಚಕ ಕಾರ್ಯಾಚರಣೆ

ಚಿತ್ರದುರ್ಗ: ಸೂಟ್‌ಕೇಸ್‌ನಲ್ಲಿ 4 ವರ್ಷದ ಮಗುವಿನ ಶವ ಇಟ್ಟುಕೊಂಡು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರನ್ನು ಐಮಂಗಲ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.…

ನಟ ಯಶ್‌ನನ್ನು ನೋಡಲು ದೌಡಾಯಿಸಿದ ಅಭಿಮಾನಿಗೆ ಅಪಘಾತ: ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಯುವಕ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಗದಗ: ಸ್ಯಾಂಡಲ್‌ವುಡ್ ನಟ ಯಶ್ ಅವರ ಈ ಬಾರಿಯ ಹುಟ್ಟುಹಬ್ಬ ನೋವನ್ನೇ ಹೊತ್ತು ಬಂದಂತಿದೆ. ಮೂವರು ಅಭಿಮಾನಿಗಳು ಮೃತಪಟ್ಟ ಕಹಿ ಘಟನೆ…

‘ನನ್ನ ಹುಟ್ಟುಹಬ್ಬ ಯಾಕೆ ಬರುತ್ತೋ ಅಂತ ಭಯವಾಗುತ್ತಿದೆ: ಬ್ಯಾನರ್ ಹಾಕೋದು, ಕಟೌಟ್ ಕಟ್ಟೊದು ಬೇಡ’: ಅಭಿಮಾನಿಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ಮನವಿ

ಗದಗ: ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೂವರು ಮೃತಪಟ್ಟಿದ್ದು,…

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಸಾವು: ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ: ಸೂರಣಗಿಗೆ ನಟ ಯಶ್ ಇಂದು ಭೇಟಿ ಸಾಧ್ಯತೆ

ಬೆಂಗಳೂರು: ನಟ ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶಿಸಿ 3 ಜನ ಸಾವನ್ನಪ್ಪಿದ ಘಟನೆ ಲಕ್ಷ್ಮೀಶ್ವರದ…

ಬಿಲ್ಕಿಸ್ ಬಾನೊ ಪ್ರಕರಣ: 11 ಅಪರಾಧಿಗಳ ಬಿಡುಗಡೆ ರದ್ದು: ‘ಪ್ರಕರಣದ ಗಂಭೀರತೆಯನ್ನು ಪರಿಗಣಿಸದೆ ಅಪರಾಧಿಗಳನ್ನು ಬಿಡುಗಡೆ ಮಾಡುವುದು ಸರಿಯಲ್ಲ: ಬಿಡುಗಡೆಗೂ ಮುನ್ನ ಅಪರಾಧಿಗಳ ಅಪರಾಧದ ಗಂಭೀರತೆಯನ್ನು ಪರಿಶೀಲಿಸಬೇಕು’ : ಸುಪ್ರೀಂ ಕೋರ್ಟ್

ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮತ್ತು ಆಕೆಯ ಕುಟುಂಬ ಸದಸ್ಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ…

ಚಾರ್ಮಾಡಿ: ಕನಪ್ಪಾಡಿ ಮೀಸಲು ಅರಣ್ಯದಲ್ಲಿ ಅಕ್ರಮ ಕಡವೆ ಬೇಟೆ..!: ಆರೋಪಿ ಮನೆಗೆ ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ: ಕಡವೆ ಮಾಂಸ, ಬಂದೂಕು ಸಹಿತ ಓರ್ವ ಅರೆಸ್ಟ್..!

ಬೆಳ್ತಂಗಡಿ : ಕಡವೆ ಬೇಟೆಯಾಡಿ, ಮಾಂಸ ಮಾಡಿ ಮನೆಯಲ್ಲಿ ಶೇಖರಿಸಿಟ್ಟ ಆರೋಪಿ ಮನೆಗೆ ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ಜ.7 ರಂದು…

ಅಂತ್ಯಸಂಸ್ಕಾರ ಮಾಡಲಾಗಿದ್ದ ವ್ಯಕ್ತಿ ಗ್ರಾಮದಲ್ಲಿ ಜೀವಂತ ಪ್ರತ್ಯಕ್ಷ..!: ಬೆಚ್ಚಿಬಿದ್ದ ಗ್ರಾಮಸ್ಥರು: ಕೇರಳದಲ್ಲಿ ಅಚ್ಚರಿಯ ಘಟನೆ..!

ಕೇರಳ : ಮೃತಪಟ್ಟ ಕೆಲವಷ್ಟು ವ್ಯಕ್ತಿಗಳು ಅಂತ್ಯಸಂಸ್ಕಾರದ ಕೊನೆಯ ವೇಳೆಯಲ್ಲಿ ಮತ್ತೆ ಜೀವ ಪಡೆದುಕೊಂಡಿರುವ ಅನೇಕ ಘಟನೆಗಳನ್ನು ನಾವು ನೋಡಿದ್ದೇವೆ. ಆದರೆ…

ಕಲಿತ ವಿದ್ಯೆಗೆ ತಕ್ಕ ಉದ್ಯೋಗವಿಲ್ಲದೆ ಬೇಸತ್ತ ಇಂಜಿನಿಯರ್‌ ಯುವಕ : ಕುತ್ತಿಗೆಗೆ ಚಾಕು ಇರಿದುಕೊಂಡು ಆತ್ಮಹತ್ಯೆ ಯತ್ನ: ಧರ್ಮಸ್ಥಳ ಪೊಲೀಸರ ಸಮಯಪ್ರಜ್ಞೆಯಿಂದ ಅಪಾಯದಿಂದ ಪಾರು:

      ಬೆಳ್ತಂಗಡಿ : ಇಂಜಿನಿಯರಿಂಗ್ ಕಲಿತು ಕೆಲಸ ಸಿಗದೇ ನಿರುದ್ಯೋಗದಲ್ಲಿದ್ದ  ಯುವಕನೊಬ್ಬ ಮನನೊಂದು   ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ಜ.6…

error: Content is protected !!