ಕೊರೊನಾ ಅಬ್ಬರ: ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ

ಬೆಳ್ತಂಗಡಿ: ಕೊರೊನಾ ಎರಡನೇ ಅಲೆ ಕರ್ನಾಟಕದಲ್ಲೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇನ್ನಷ್ಟು ಬಿಗಿ ಕ್ರಮಗಳೊಂದಿಗೆ ಹೊಸ ಮಾರ್ಗಸೂಚಿ ಬಿಡುಗಡೆ​ ಮಾಡಿದೆ,…

ಡಿ.ಸಿ. ಆದೇಶ ಕುರಿತು ಸಚಿವ ಕೋಟ ಸ್ಪಷ್ಟನೆ:  ಕೋವಿಡ್-19 ನಿಯಮ ಪಾಲನೆಯೊಂದಿಗೆ ಸಾಂಪ್ರದಾಯಿಕ, ಧಾರ್ಮಿಕ ಕಾರ್ಯಕ್ರಮ ನಡೆಸಲು ಸಲಹೆ: ಮರು ಸ್ಪಷ್ಟನೆ ನೀಡಲು ದ.ಕ. ಜಿಲ್ಲಾಧಿಕಾರಿಗೆ ಸೂಚನೆ!

ಬೆಳ್ತಂಗಡಿ: ಕೋವಿಡ್-19 ಪರಿಣಾಮಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಸ್ಪಷ್ಟನೆ ನೀಡಲು ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದೇನೆ ಎಂದು…

ಕೇವಲ 8.96 ಸೆಕೆಂಡ್ ನಲ್ಲಿ 100 ಮೀ. ಓಟ!: ಮತ್ತೊಮ್ಮೆ ವಿಶ್ವದ ಚಿತ್ತ ಸೆಳೆದ ಕಂಬಳ ಓಟಗಾರ ಶ್ರೀನಿವಾಸ ಗೌಡ: ಪೆರ್ಮುಡದಲ್ಲಿ ಸೂರ್ಯ-ಚಂದ್ರ ಕರೆಯಲ್ಲಿ ಹೊಸ ದಾಖಲೆ

ಬೆಳ್ತಂಗಡಿ: ವೇಗದ ಓಟಗಾರ ಉಸೇನ್ ಬೋಲ್ಟ್ ವೇಗವನ್ನೂ ಮೀರಿ ಓಟದ ಸಾಧನೆ‌ ಮಾಡಿ ಸುದ್ದಿಯಾಗಿದ್ದ, ಕಂಬಳ‌ ಓಟಗಾರ ಮಿಜಾರ್ ಅಶ್ವತ್ಥಪುರದ ಶ್ರೀನಿವಾಸ…

ಬೆಳ್ತಂಗಡಿಯಲ್ಲಿ ಚಿಟ್ಟೆ ಪಾರ್ಕ್!?: ಬನ್ನೇರುಘಟ್ಟ ಚಿಟ್ಟೆ ಉದ್ಯಾನವನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಬೆಂಗಳೂರು: ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಚಿಟ್ಟೆ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದೆ ಎನ್ನಲಾಗಿದ್ದು ಶಾಸಕರು‌ ಈ ಬಗ್ಗೆ ತಮ್ಮ ಅಧಿಕೃತ…

ವಲಯ ಅರಣ್ಯಾಧಿಕಾರಿಯಾಗಿ ಪದೋನ್ನತಿ ಹೊಂದಿ ವರ್ಗಾವಣೆಯಾದ ವಿನೋದ್ ಗೌಡ

ಬೆಳ್ತಂಗಡಿ: ಉಜಿರೆ ಉಪವಲಯ ಅರಣ್ಯಾಧಿಕಾರಿಯಾಗಿದ್ದ ವಿನೋದ್ ಗೌಡ ಅವರು ವಲಯ ಅರಣ್ಯಾಧಿಕಾರಿಯಾಗಿ (ಆರ್‌ಎಫ್‌ಒ) ಪದೋನ್ನತಿಹೊಂದಿ ಮೈಸೂರು ಪಿರಿಯಾಪಟ್ಟಣಕ್ಕೆ ವರ್ಗಾವಣೆಗೊಂಡಿದ್ದಾರೆ. ಮೂಲತಃ ಮೈಸೂರಿನವರಾಗಿರುವ…

ಕಲ್ಲು ಗಣಿಗಾರಿಕಾ ಕ್ರಷರ್ ಪರವಾನಿಗೆ, ಸಮಸ್ಯೆಗಳ ಕುರಿತು ‌ಚರ್ಚೆ:  ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ, ಇಲಾಖೆಯ ಹಿರಿಯ ಅಧಿಕಾರಿಗಳ ಉಪಸ್ಥಿತಿ

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇರುವ ಕಲ್ಲು ಗಣಿಗಾರಿಕಾ ಕ್ರಷರ್ ಗಳ ಪರವಾನಿಗೆ ಮತ್ತು ಇನ್ನಿತರ ಸಮಸ್ಯೆಗಳ ಕುರಿತು…

ಪಾದಯಾತ್ರೆಯಿಂದ ಜೀವನಯಾತ್ರೆ ಸುಗಮ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಧರ್ಮಸ್ಥಳದಲ್ಲಿ ಅಹೋರಾತ್ರಿ ಜಾಗರಣೆ, ಶಿವ ಪಂಚಾಕ್ಷರಿ ಪಠಣಕ್ಕೆ ಚಾಲನೆ

  ಬೆಳ್ತಂಗಡಿ: ಆರೋಗ್ಯವಂತ ದೇಹದಲ್ಲಿ ಮಾತ್ರ ಆರೋಗ್ಯವಂತ ಮನಸ್ಸು ಇರುತ್ತದೆ. ಪಾದಯಾತ್ರೆಯಿಂದ ದೋಷಗಳ ನಿವಾರಣೆಯಾಗಿ, ಮಾನಸಿಕ ಪರಿವರ್ತನೆಯೊಂದಿಗೆ ಜೀವನಯಾತ್ರೆ ಸುಗಮವಾಗುತ್ತದೆ ಎಂದು…

ದೇಶದ ಅತಿ ಹೆಚ್ಚು ಅಭಿವೃದ್ಧಿ ಹೊಂದಿದ ಗ್ರಾ.ಪಂ. ಆಗಿ ಬಂದಾರು ಆಯ್ಕೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅಭಿನಂದನೆ: ಜಿಲ್ಲೆಯ ಏಕೈಕ ಗ್ರಾಮ ಪಂಚಾಯತ್ 2015ರಿಂದ 2020ರವರೆಗೆ ಮಿಷನ್ ಅಂತ್ಯೋದಯದಡಿ ಮಾಡಿದ ಸಾಧನೆ ಪರಿಗಣನೆ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಿಷನ್ ಅಂತ್ಯೋದಯದಡಿ 2015ರಿಂದ 2020ರವರಗೆ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿದ್ದು ಬಂದಾರು ಗ್ರಾಪಂ ದೇಶದಲ್ಲಿಯೇ ಅತಿ…

ಗೊಡಂಬಿ ಬೀಜ ಗಂಟಲಲ್ಲಿ ಸಿಲುಕಿ ಮೂರುವರೆ ವರ್ಷದ ಕಂದಮ್ಮ ಮೃತ್ಯು

ಪುತ್ತೂರು: ಗೋಡಂಬಿ ಬೀಜ ಗಂಟಲಿನಲ್ಲಿ ಸಿಲುಕಿ ಮೂರುವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ‌ ದ.ಕ. ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ…

ದೀಕ್ಷಾ ಎಂ. ಶೆಟ್ಟಿ ಅವರಿಗೆ 2020-21ನೇ ಸಾಲಿನ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಬಹುಮುಖ ಪ್ರತಿಭೆ, ಯಕ್ಷಗಾನ, ಪೂಜಾ ಕುಣಿತ ಸೇರಿದಂತೆ ಹಲವು ಕಲಾ ಪ್ರಕಾರಗಳಲ್ಲಿ ರಾಜ್ಯ ಹಾಗೂ ದೇಶವನ್ನು ಪ್ರತಿನಿಧಿಸಿರುವ ದೀಕ್ಷಾ ಎಂ.…

error: Content is protected !!