ಪ್ರಮುಖ ಸುದ್ದಿಗಳು

ಬೆಳ್ತಂಗಡಿ, ಭಾರೀ ಮಳೆ ಶಾಲೆಗಳಿಗೆ ರಜೆ ಘೋಷಣೆ:

        ಬೆಳ್ತಂಗಡಿ: ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ  ಆ28 ಗುರುವಾರ   ರಜೆ ಘೋಷಿಸಿ ಬೆಳ್ತಂಗಡಿ ತಹಶೀಲ್ದಾರ್ ಆದೇಶ ನೀಡಿದ್ದಾರೆ.

ಜನಪ್ರತಿನಿಧಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಐದು ಸಾವಿರ ಭಕ್ತರು ಧರ್ಮಸ್ಥಳ ಭೇಟಿ: ದೇವಸ್ಥಾನದ ಎದುರು ಭಕ್ತರು ಸಾಮೂಹಿಕವಾಗಿ “ಶಿವಪಂಚಾಕ್ಷರಿ ಪಠಣ”

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಮಾಸ್ಕ್ ಮ್ಯಾನ್ ಬಂಧಿಸಿದ ಎಸ್.ಐ.ಟಿ

ಅಹಮದಾಬಾದ್ ವಿಮಾನ ದುರಂತ ಪ್ರಕರಣ,: ಅದೃಷ್ಟವಶಾತ್ ಓರ್ವ ಪ್ರಯಾಣಿಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರು: ಮೃತ ಕುಟುಂಬಗಳಿಗೆ ತಲಾ ₹ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್ಸ್:

ಅಹಮದಾಬಾದ್ ವಿಮಾನ ದುರಂತ: ಮಾಜಿ ಸಿಎಂ , ಸೇರಿ ಎಲ್ಲಾ 242 ಪ್ರಯಾಣಿಕರು ದುರ್ಮರಣ:  ಹಾಸ್ಟೆಲ್ ನಲ್ಲಿ ಊಟಕ್ಕೆ  ಕುಳಿತಿದ್ದ 20ಕ್ಕೂ  ಅಧಿಕ ವಿದ್ಯಾರ್ಥಿಗಳು ಸಾವು..?

ವೀಡಿಯೊಗಳು

ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡ 103 ವರ್ಷದ ಪಾರ್ವತಮ್ಮ: ದೇಶದ ಸೈನಿಕರ ಸುಖ-ಶಾಂತಿಗಾಗಿ ಅಜ್ಜಿಯ ಕಾಲ್ನಡಿಗೆ: ಪ್ರಧಾನಿ ಮೋದಿಗಾಗಿಯೂ 18 ಕಿಲೋಮೀಟರ್ ಕ್ರಮಿಸಿದ್ದ ಹಿರಿತಾಯಿ..!

ಬೆಳ್ತಂಗಡಿ : ತನಗಾಗಿ, ತನ್ನ ಕುಟುಂಬದ ಶ್ರೇಯಸ್ಸಿಗಾಗಿ ಕಿ.ಮೀಗಟ್ಟಲೆ ಪಾದಯಾತ್ರೆ ಕೈಗೊಳ್ಳುವವರು ಇದ್ದಾರೆ. ಆದ್ರೆ ಇಲ್ಲೊಂದು ಹಿರಿ ಜೀವ ದೇಶದ ಸೈನಿಕರ ಸುಖ-ಶಾಂತಿಯಿಗಾಗಿ ಪಾದಯಾತ್ರೆ ಕೈಗೊಂಡು ಗಮನ ಸೆಳೆದಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ 103 ವರ್ಷದ ಪಾರ್ವತಮ್ಮ ಎಕ್ಸ ಅಜ್ಜಿ,…

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾರ್ಯಾಲಯ ಉದ್ಘಾಟನೆ

ಮೃತ ಮರಿಯಾನೆಯನ್ನು ಸೊಂಡಿಲಿನಿಂದ ಹೊತ್ತೊಯ್ದ ತಾಯಿ ಆನೆ: ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ವಿಡಿಯೋ ವೈರಲ್

ಬೆಳ್ತಂಗಡಿ : ಹುಟ್ಟುಹಬ್ಬ ಆಚರಣೆ ವೇಳೆ ಬೆಂಕಿ ಅವಘಡ..!: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಬರ್ತ್ ಡೆ ಬಾಯ್

ಸರ್ಕಾರಿ ನೌಕರರ ಸಂಘದ ಚುನಾವಣೆ: ಮತದಾರರ ಪಟ್ಟಿಯಿಂದ ಹಲವರ ಹೆಸರು ಕಾಣೆ..!: ನ್ಯಾಯಯುತ ಚುನಾವಣೆಗೆ ಆಗ್ರಹಿಸಿ ಬೆಳ್ತಂಗಡಿ ಠಾಣೆಗೆ ದೂರು

ರಾಜ್ಯ

ಬುರುಡೆ ಪ್ರಕರಣ, ಮತ್ತೆ ಬಂಗ್ಲೆ ಗುಡ್ಡೆಗೆ ಹತ್ತಿದ ಎಸ್ಐಟಿ ಹಾಗೂ ಅಧಿಕಾರಿಗಳ ತಂಡ:

  ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಆರೋಪ ಮಾಡಿರುವ ಪ್ರಕರಣದಲ್ಲಿ ಎರಡನೆ ಹಂತದ ಕಾರ್ಯಾಚರಣೆ ಎಸ್‌‌.ಐ.ಟಿ ಅಧಿಕಾರಿಗಳು ಆರಂಭಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲಗುಡ್ಡದ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಸೇರಿದ 12 ಎಕ್ರರೆಯಲ್ಲಿ ಸೆ.17…

ಹಾಸನ, ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ದುರ್ಘಟನೆ: ಮೆರವಣಿಗೆ ಮೇಲೆ ಟ್ರಕ್ ನುಗ್ಗಿ 8 ಸಾವು, 15 ಕ್ಕಿಂತಲೂ ಅಧಿಕ ಮಂದಿ ಗಂಭೀರ:

      ಹಾಸನ:ತಾಲೂಕಿನ ಮೊಸಳೆ ಹೊಸಹಳ್ಳಿ ಬಳಿ ಗಣೇಶ ವಿಸರ್ಜನಾ ಮೆರವಣಿಗೆಗೆ ವೇಳೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ 8 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹಾಸನದಿಂದ ಹೊಳೆನರಸಿಪುರ ಮಾರ್ಗವಾಗಿ ಹೋಗುತ್ತಿದ್ದ ಮಿನಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಗಣೇಶ…

ಕ್ರೀಡೆ

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ  ಮೊಸರು ಕುಡಿಕೆ ಉತ್ಸವ:  ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

        ನಾಲ್ಕೂರು:ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ…

ಹಿಂದೂ ಧರ್ಮದ ಉಳಿವಿಗೆ ಎಲ್ಲರೂ ಒಟ್ಟಾಗಬೇಕು:ಶಾಸಕ ಹರೀಶ್ ಪೂಂಜ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ನವಶಕ್ತಿ ಕ್ರೀಡಾಂಗಣದಲ್ಲಿ “ಬಂಟ ಕ್ರೀಡೋತ್ಸವ”:ಮೆರುಗು ನೀಡಿದ ಬಂಟರ ಪಥ ಸಂಚಲನ

    ಬೆಳ್ತಂಗಡಿ: ಧರ್ಮ ಉಳಿದರೆ ಮಾತ್ರ ಜಾತಿ ಉಳಿಯಬಹುದು ಅದ್ದರಿಂದ ಎಲ್ಲಾ ಸಮಾಜದ ಬಂಧುಗಳು ಒಟ್ಟಾಗಿ ಧರ್ಮವನ್ನು ಉಳಿಸುವತ್ತ ಕಾರ್ಯಪ್ರವೃತ್ತರಾಗಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಬಂಟರ ಯಾನೆ ನಾಡವರ ಸಂಘ, ಮಹಿಳಾ ವಿಭಾಗ, ಯುವ…

ಆರೋಗ್ಯ

ಪ್ರತಿಭೆ

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ:  ಸೆ 14 ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ:

    ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ , ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಶ್ರೀಮತಿ ಕಾಶಿ ಶೆಟ್ಟಿ ಮತ್ತು ಮಕ್ಕಳು ನವಶಕ್ತಿ ಗುರುವಾಯನಕೆರೆ, ವಿಜಯ ಕ್ರೆಡಿಟ್…

ದ.ಕ.ಜಿಲ್ಲಾ ಅಡಿಕೆ ವರ್ತಕರ ಸಂಘ : ಜಿಲ್ಲಾ ಅಧ್ಯಕ್ಷರಾಗಿ ಮಡಂತ್ಯಾರಿನ‌ ಪ್ರಶಾಂತ್ ಶೆಟ್ಟಿ ಆಯ್ಕೆ:

      ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಅಡಿಕೆ ವರ್ತಕರ ಸಂಘದ ಅಧ್ಯಕ್ಷರಾಗಿ ಮಡಂತ್ಯಾರ್ ಶ್ರೀ ದೇವಿ ಸುಪಾರಿ ಟ್ರೆಡರ್ಸ್ ನ ಮಾಲಕ ಪ್ರಶಾಂತ್ ಶೆಟ್ಟಿ ಮೂಡಾಯೂರು ಆಯ್ಕೆಯಾಗಿದ್ದಾರೆ. ಈಗಾಗಲೇ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ  ಹಾಗೂ ಬಡ ಕುಟುಂಬಗಳಿಗೆ…

ಇದೇ ಪ್ರಾಬ್ಲೆಮ್ಮು

error: Content is protected !!