ಪ್ರಮುಖ ಸುದ್ದಿಗಳು

ಬೆಳ್ತಂಗಡಿ ಪಟ್ಟಣ.ಪಂಚಾಯತ್. ಆಡಳಿತಾಧಿಕಾರಿ ನೇಮಕ

          ಬೆಳ್ತಂಗಡಿ: ನಗರ ಸ್ಥಳೀಯಾಡಳಿತ ಸಂಸ್ಥೆಗಳ ಚುನಾಯಿತ ಆಡಳಿತಾವಧಿ‌ ಮಂಡಳಿಯ ಅಧಿಕಾರಾವಧಿ ಮುಗಿದಿರುವುದರಿಂದ ರಾಜ್ಯ ಸರಕಾರವು ಬೆಳ್ತಂಗಡಿ ಪಟ್ಟಣ ಪಂಚಾಯತ್ ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರನ್ನು ‌ಆಡಳಿತಾಧಿಕಾರಿಗಳನ್ನಾಗಿ ನೇಮಕಗೊಳಿಸಿ ಆದೇಶಿಸಿದೆ.

ಬೆಳ್ತಂಗಡಿ, ಭಾರೀ ಮಳೆ ಶಾಲೆಗಳಿಗೆ ರಜೆ ಘೋಷಣೆ:

ಜನಪ್ರತಿನಿಧಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಐದು ಸಾವಿರ ಭಕ್ತರು ಧರ್ಮಸ್ಥಳ ಭೇಟಿ: ದೇವಸ್ಥಾನದ ಎದುರು ಭಕ್ತರು ಸಾಮೂಹಿಕವಾಗಿ “ಶಿವಪಂಚಾಕ್ಷರಿ ಪಠಣ”

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಮಾಸ್ಕ್ ಮ್ಯಾನ್ ಬಂಧಿಸಿದ ಎಸ್.ಐ.ಟಿ

ಅಹಮದಾಬಾದ್ ವಿಮಾನ ದುರಂತ ಪ್ರಕರಣ,: ಅದೃಷ್ಟವಶಾತ್ ಓರ್ವ ಪ್ರಯಾಣಿಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರು: ಮೃತ ಕುಟುಂಬಗಳಿಗೆ ತಲಾ ₹ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್ಸ್:

ವೀಡಿಯೊಗಳು

ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡ 103 ವರ್ಷದ ಪಾರ್ವತಮ್ಮ: ದೇಶದ ಸೈನಿಕರ ಸುಖ-ಶಾಂತಿಗಾಗಿ ಅಜ್ಜಿಯ ಕಾಲ್ನಡಿಗೆ: ಪ್ರಧಾನಿ ಮೋದಿಗಾಗಿಯೂ 18 ಕಿಲೋಮೀಟರ್ ಕ್ರಮಿಸಿದ್ದ ಹಿರಿತಾಯಿ..!

ಬೆಳ್ತಂಗಡಿ : ತನಗಾಗಿ, ತನ್ನ ಕುಟುಂಬದ ಶ್ರೇಯಸ್ಸಿಗಾಗಿ ಕಿ.ಮೀಗಟ್ಟಲೆ ಪಾದಯಾತ್ರೆ ಕೈಗೊಳ್ಳುವವರು ಇದ್ದಾರೆ. ಆದ್ರೆ ಇಲ್ಲೊಂದು ಹಿರಿ ಜೀವ ದೇಶದ ಸೈನಿಕರ ಸುಖ-ಶಾಂತಿಯಿಗಾಗಿ ಪಾದಯಾತ್ರೆ ಕೈಗೊಂಡು ಗಮನ ಸೆಳೆದಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ 103 ವರ್ಷದ ಪಾರ್ವತಮ್ಮ ಎಕ್ಸ ಅಜ್ಜಿ,…

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾರ್ಯಾಲಯ ಉದ್ಘಾಟನೆ

ಮೃತ ಮರಿಯಾನೆಯನ್ನು ಸೊಂಡಿಲಿನಿಂದ ಹೊತ್ತೊಯ್ದ ತಾಯಿ ಆನೆ: ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ವಿಡಿಯೋ ವೈರಲ್

ಬೆಳ್ತಂಗಡಿ : ಹುಟ್ಟುಹಬ್ಬ ಆಚರಣೆ ವೇಳೆ ಬೆಂಕಿ ಅವಘಡ..!: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಬರ್ತ್ ಡೆ ಬಾಯ್

ಸರ್ಕಾರಿ ನೌಕರರ ಸಂಘದ ಚುನಾವಣೆ: ಮತದಾರರ ಪಟ್ಟಿಯಿಂದ ಹಲವರ ಹೆಸರು ಕಾಣೆ..!: ನ್ಯಾಯಯುತ ಚುನಾವಣೆಗೆ ಆಗ್ರಹಿಸಿ ಬೆಳ್ತಂಗಡಿ ಠಾಣೆಗೆ ದೂರು

ರಾಜ್ಯ

ಧರ್ಮಸ್ಥಳ ಪ್ರಕರಣ,6 ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿ : ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ:

      ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ.20 ರಂದು ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ತನಿಖೆಯಿಂದ ಕಂಡು ಬಂದ ಮಾಹಿತಿಗಳ  ವರದಿಯನ್ನು…

ಸಣ್ಣ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ, ಕಟ್ಟುನಿಟ್ಟಿನ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ:

      ಬೆಂಗಳೂರು: ಸಣ್ಣ ಮಕ್ಕಳಿಗೆ ಹೆಲ್ಮೆಟ್‌ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು 2022ರ ನಿಯಮ 138ರ ಅನುಷ್ಟಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಹೈಕೋರ್ಟ್​ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಶಿವಮೊಗ್ಗದ…

ಕ್ರೀಡೆ

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ  ಮೊಸರು ಕುಡಿಕೆ ಉತ್ಸವ:  ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

        ನಾಲ್ಕೂರು:ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ…

ಹಿಂದೂ ಧರ್ಮದ ಉಳಿವಿಗೆ ಎಲ್ಲರೂ ಒಟ್ಟಾಗಬೇಕು:ಶಾಸಕ ಹರೀಶ್ ಪೂಂಜ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ನವಶಕ್ತಿ ಕ್ರೀಡಾಂಗಣದಲ್ಲಿ “ಬಂಟ ಕ್ರೀಡೋತ್ಸವ”:ಮೆರುಗು ನೀಡಿದ ಬಂಟರ ಪಥ ಸಂಚಲನ

    ಬೆಳ್ತಂಗಡಿ: ಧರ್ಮ ಉಳಿದರೆ ಮಾತ್ರ ಜಾತಿ ಉಳಿಯಬಹುದು ಅದ್ದರಿಂದ ಎಲ್ಲಾ ಸಮಾಜದ ಬಂಧುಗಳು ಒಟ್ಟಾಗಿ ಧರ್ಮವನ್ನು ಉಳಿಸುವತ್ತ ಕಾರ್ಯಪ್ರವೃತ್ತರಾಗಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಬಂಟರ ಯಾನೆ ನಾಡವರ ಸಂಘ, ಮಹಿಳಾ ವಿಭಾಗ, ಯುವ…

ಆರೋಗ್ಯ

ಪ್ರತಿಭೆ

ಧರ್ಮಸ್ಥಳ ಲಕ್ಷದೀಪೋತ್ಸವ,ಸಹಸ್ರಾರು ಭಕ್ತರಿಂದ ಪಾದಯಾತ್ರೆ: ಉಜಿರೆಯಲ್ಲಿ ನರ್ಸಿಂಗ್ ಕಾಲೇಜು,ಸೇರಿದಂತೆ  ಕೃಷಿ ಕಾಲೇಜು ವೀರೇಂದ್ರ ಹೆಗ್ಗಡೆ ಘೋಷಣೆ:

      ಬೆಳ್ತಂಗಡಿ: ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ಈ ವರ್ಷ ನರ್ಸಿಂಗ್ ಕಾಲೇಜು ಪ್ರಾರಂಭಿಸಲಾಗುವುದು. ನೂರು ಎಕರೆ ಪ್ರದೇಶದಲ್ಲಿ ಕೃಷಿ ಕಾಲೇಜು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಕೃಷಿ ಕಾಲೇಜಿಗಾಗಿ ನೂರು ಎಕರೆ…

ರಸರಾಗ ಚಕ್ರವರ್ತಿ ಬಿರುದಾಂಕಿತ ಯಕ್ಷಗಾನ ಭಾಗವತ ದಿನೇಶ್ ಅಮ್ಮಣ್ಣಾಯ ವಿಧಿವಶ:

    ಬೆಳ್ತಂಗಡಿ: ರಸ ರಾಗ ಚಕ್ರವರ್ತಿ ಬಿರುದಾಂಕಿತ ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯ(65) ಗುರುವಾರ ವಿಧಿವಶರಾಗಿದ್ದಾರೆ. ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಯಕ್ಷ ಕಲಾ ಜೀವನ ಆರಂಭಿಸಿ ನಾಲ್ಕು ದಶಕಕ್ಕೂ ಹೆಚ್ಚು…

ಇದೇ ಪ್ರಾಬ್ಲೆಮ್ಮು

error: Content is protected !!