ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆಯ ಬಿಸಿ , ಗೃಹಬಳಕೆ ಸಿಲಿಂಡರ್ ದರ ₹29 ರೂ ಹೆಚ್ಚಳ:ಮೂರು ತಿಂಗಳಲ್ಲಿ ಎರಡನೇ ಬಾರಿ ಏರಿಕೆ:
ದೆಹಲಿ: ಜಾಗತಿಕ ಇಂಧನ ವೆಚ್ಚದಲ್ಲಿ ಏರಿಕೆ ಹಿನ್ನೆಲೆಯಲ್ಲಿ ಅಡುಗೆ ಅನಿಲ ಎಲ್‌ಪಿಜಿ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 29 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದು ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರದಲ್ಲಿ ಮೂರು ತಿಂಗಳಲ್ಲಿ ಎರಡನೇ ಬಾರಿಗೆ ದರ…